ಸುದ್ದಿಗಳು

ಪ್ರಾಕೃತಿಕ ವಿಕೋಪ ತಡೆಯಲು ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಿಸಿ
sn-padiyar

ಮಂಗಳೂರು : ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣದಿಂದ ಕಡಲ್ಕೊರೆತದಂತಹ ಪ್ರಾಕೃತಿಕ ವಿಕೋಪಗಳನ್ನು ತಡೆದು ಪ್ರಾಕೃತಿಕ ಸಮತೋಲನವನ್ನು ಕಾಪಾಡಲು ಸಹಕಾರಿ ಎಂಬ ಕುರಿತು 2004ರಿಂದ [...]

ಬಿಳಿನೆಲೆ ಒಂಟಿ ಆನೆ ದಾಳಿಗೆ ಯಾತ್ರಿಕರ ಓಮ್ನಿ ಕಾರು ಧ್ವಂಸ
Elephant attack

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುತ್ತಿದ್ದ ಯಾತ್ರಾರ್ಥಿಗಳ ಕಾರಿನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಘಟನೆ ಶನಿವಾರದಂದು ನಡೆದಿದೆ. ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ [...]

ಪ್ರಕೃತಿ ವಿಕೋಪದ ನಷ್ಟಕ್ಕೆ ಪರಿಹಾರದ ಚೆಕ್ ಸಂತ್ರಸ್ತರಿಗೆ ಶೀಘ್ರ ನೀಡಿ : ವೇದವ್ಯಾಸ ಕಾಮತ್
Vedavyas Kamath

ಮಂಗಳೂರು : ಮಳೆ, ನೆರೆ ಮತ್ತು ಪ್ರಕೃತಿ ವಿಕೋಪದಲ್ಲಿ ಆದ ನಷ್ಟಕ್ಕೆ ಪರಿಹಾರದ ಚೆಕ್ ಸಂತ್ರಸ್ತರಿಗೆ ಹಸ್ತಾಂತರಿಸುವ ಪ್ರಕ್ರಿಯೆಗೆ ಮಂಗಳೂರು ಮಹಾನಗರ ಪಾಲಿಕೆಯ ಕಡೆಯಿಂದ [...]

ಬಂಟರ ಸಂಘ ವಸಾಯಿ-ಡಹಾಣು ಪ್ರಾದೀಶಿಕ ಸಮಿತಿಯ ವತಿಯಿಂದ ಶೈಕ್ಷಣಿಕ ನೆರವು ವಿತರಣೆ
Vasai-Bunts

ಮುಂಬಯಿ : ಬಂಟರ ಸಂಘ ವಸಾಯಿ-ಡಹಾಣು ಪ್ರಾದೀಶಿಕ ಸಮಿತಿಯ ವತಿಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭವು ಇತ್ತೀಚೆಗೆ ನಾಲಾಸೋಪಾರ ಪೂರ್ವದ ರೀಜೆನ್ಸಿ [...]

ರಾಜ್ಯ ಕಾಂಗ್ರೆಸ್‍ನಲ್ಲಿ ಸದ್ಯ ಉಳಿದೆಲ್ಲಾ ಅಸಮಾಧಾನ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ!
dinesh-gundurao

ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲಿ ಸದ್ಯ ಉಳಿದೆಲ್ಲಾ ಅಸಮಾಧಾನ, ಅತೃಪ್ತಿ ತಾತ್ಕಾಲಿಕವಾಗಿ ಶಮನವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿರುವ ಹೋರಾಟ ಸದ್ಯ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. [...]

ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್‌‌ ಮೇಘನಾ ಶ್ಯಾನ್‍ಬೋಗ್‍ಗೆ ಸನ್ಮಾನ..!
woman-pilot

ಚಿಕ್ಕಮಗಳೂರು: ದಕ್ಷಿಣ ಭಾರತದ ಮೊದಲ ಯುದ್ಧ ವಿಮಾನದ ಮಹಿಳಾ ಪೈಲಟ್ ಮೇಘನಾ ಶ್ಯಾನ್‍ಬೋಗ್‍ಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನಿಸಲಾಯ್ತು. ಇಂದು ಹುಟ್ಟೂರಿಗೆ [...]

ಇನ್ಮುಂದೆ ರೈಲು ನಿಲ್ದಾಣದ ಒಳಗೆ ಸೆಲ್ಪಿ ತೆಗೆದುಕೊಂಡರೆ 2 ಸಾವಿರ ರೂ. ದಂಡ!
selfie

ಚೆನ್ನೈ: ಸೆಲ್ಪಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತೀಚಿಗಷ್ಟೇ ತಮಿಳುನಾಡಿನಲ್ಲಿ ಓಡುವ ರೈಲಿನೊಂದಿಗೆ ಸೆಲ್ಪಿ ತೆಗೆದುಕೊಳ್ಳಲು ಹೋಗಿ ದಿನೇಶ್‌ ಕುಮಾರ್‌ [...]

ಜಾತಿ ಗಣತಿಗೆ ಹೆಚ್ಚುವರಿ ಹಣ ಕೇಳುತ್ತಿದ್ದಾರೆ: ಸಚಿವ ಪುಟ್ಟರಂಗ ಶೆಟ್ಟಿ
puttaranag-shetty

ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ಕೈಗೊಂಡಿರುವ ಆರ್ಥಿಕ ಮತ್ತು ಸಾಮಾಜಿಕ ಗಣತಿಗೆ ಅಧಿಕಾರಿಗಳು ಹೆಚ್ಚುವರಿ ಹಣ ಕೇಳುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ [...]

2019ರಲ್ಲಿ ಮಾತ್ರವಲ್ಲ, 2029ರವರೆಗೂ ಮೋದಿ ಗೆಲ್ಲಬೇಕು: ಎಸ್.ಎಲ್. ಭೈರಪ್ಪ
s-l-bairappa

ಮೈಸೂರು: 2019ರಲ್ಲಿ ಮಾತ್ರವಲ್ಲ, 2024 ಮತ್ತು 2029ರಲ್ಲೂ ನರೇಂದ್ರ ಮೋದಿ ಗೆಲ್ಲಲೇಬೇಕು. ಇಲ್ಲವಾದರೆ ಈ ದೇಶ ಉದ್ಧಾರವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ [...]

ರಾಜ್ಯದ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೂ ಹೆಚ್ಚಿನ ಗಮನ ನೀಡುತ್ತೇನೆ: ಜಿ.ಟಿ. ದೇವೇಗೌಡ
g-t-devegowda

ಬೆಂಗಳೂರು: ನಾನು 8ನೇ ತರಗತಿ ವ್ಯಾಸಂಗ ಮಾಡಿದ್ದರೂ, ನಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿದ್ದೇನೆ. ಹೀಗಾಗಿ ರಾಜ್ಯದ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೂ ಹೆಚ್ಚಿನ ಗಮನ [...]

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ಜವಾಬ್ದಾರಿ, ಮಹಾರಾಷ್ಟ್ರದ ಉಸ್ತುವಾರಿ ಆಗಿ ಖರ್ಗೆ ಅವರು ನೇಮಕ..!
mallikarjun-karge

ನವದೆಹಲಿ: ಕಾಂಗ್ರೆಸ್‌‌ನ ಹಿರಿಯ ಮುಖಂಡ, ಲೋಕಸಭೆಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಮಹಾರಾಷ್ಟ್ರದ ಉಸ್ತುವಾರಿ ಆಗಿ ಖರ್ಗೆ ಅವರನ್ನು [...]

ರುಡ್‌ಸೆಟ್‌ನಲ್ಲಿ ಮಹಿಳೆಯರ ಟೈಲರಿಂಗ್ ತರಬೇತಿ!
womens-tailors

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳೆಯರ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪದ ಉದ್ಘಾಟನಾ ಸಮಾರಂಭವು ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಿಂಡಿಕೇಟ್‌ಬ್ಯಾಂಕಿನ [...]

ರೈಲಿನಡಿಗೆ ಬಿದ್ದು ಅಮೆಮಾರ್ ನಿವಾಸಿ ಮೃತ್ಯು
farangipete

ಮಂಗಳೂರು: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಅಮೆಮಾರ್ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಮೃತರನ್ನು ಅಮೆಮಾರಿನ [...]

ಇಂದಿನಿಂದ ನಮ್ಮ ಮೆಟ್ರೋ 3 ಬೋಗಿಗಳಿಂದ 6 ಬೋಗಿಯಾಗಿ ಮಾರ್ಪಡೆ..!
namma-metro

ಬೆಂಗಳೂರು: ಇಂದಿನಿಂದ ನಮ್ಮ ಮೆಟ್ರೋ 3 ಬೋಗಿಗಳಿಂದ 6 ಬೋಗಿಯಾಗಿ ಮಾರ್ಪಾಡಾಗುತ್ತಿದೆ. ಇದನ್ನು ಸಂಜೆ 5:30ಕ್ಕೆ ಚಾಲನೆಗೆ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಡಿ.ಸಿ.ಎಂ [...]