ಭಾರತದಲ್ಲಿ ಕಮ್ಯುನಿಸ್ಟರು ಎಂದು ಹೇಳಿಕೊಳ್ಳುತ್ತಿರುವವರು ಅಸಲಿ ಕಮ್ಯುನಿಸ್ಟರಲ್ಲ

Sunday, March 21st, 2021
DRaja

ಭಾರತದಲ್ಲಿ ಅದೆಷ್ಟು ಕಮ್ಯುನಿಸ್ಟರಿದ್ದಾರೋ ಅವರ‌್ಯಾರೂ ಅಸಲಿಗೆ ಒಂದು ಕಡೆ ಕಮ್ಯುನಿಸ್ಟರಲ್ಲವೇ ಅಲ್ಲ, ಯಾಕಂದ್ರೆ ಕಮ್ಯುನಿಸ್ಟ್ ಸಿದ್ಧಾಂತ ಹೊಂದಿರುವ ವ್ಯಕ್ತಿಯು ಯಾವುದೇ ದೇವರಲ್ಲಿ ನಂಬಿಕೆಯಿರದ ನಾಸ್ತಿಕನಾಗಿರುತ್ತಾನೆ ಅದೇ ಆತ ಕಮ್ಯುನಿಸ್ಟ್ ಎಂಬುದರ ಮೊದಲ ಗುರುತಾಗಿರುತ್ತದೆ. ಭಾರತದ ಕಮ್ಯುನಿಸ್ಟರು ಫೇಕ್ ಕಮ್ಯುನಿಸ್ಟರಾಗಿದ್ದಾರೆ ಹಾಗು ಅಸಲಿಗೆ ಭಾರತದ ಈ ಕಮ್ಯುನಿಸ್ಟರು ಒಂದೋ ಇಸ್ಲಾಂ ಅಥವ ಕ್ರಿಶ್ಚಿಯನ್ನರಾಗಿದ್ದು ಹಿಂದೂ ಹೆಸರನ್ನಿಟ್ಟುಕೊಂಡು ಜನರ ಕಣ್ಣಿಗೆ ಮಣ್ಣೆರೆಚುತ್ತ ಓಡಾಡುತ್ತಿದ್ದಾರೆ. ಇದರ ಮೂಲ ಉದ್ದೇಶವೆಂದರೆ ಹಿಂದೂ ಹೆಸರಿಟ್ಟುಕೊಂಡು ಕಮ್ಯುನಿಸ್ಟ್ ಹೆಸರನ್ನ ಹೇಳಿಕೊಂಡು ಹಿಂದುಗಳಿಗೆ ಅದೆಷ್ಟು ಮೂರ್ಖರನ್ನಾಗಿ ಮಾಡಬೇಕೋ […]

ಮಂಗಳೂರಿನ ಕುಲಾಲ ಭವನದ ಲೋಕಾರ್ಪಣೆಗೆ ಎಲ್ಲರೂ ಕೈಜೋಡಿಸೋಣ – ದೇವದಾಸ ಎಲ್ ಕುಲಾಲ್

Sunday, March 21st, 2021
Kulala Sangha

ಮುಂಬಯಿ : ನಗರದ ಹಿರಿಯ ಜಾತೀಯ ಸಂಸ್ಥೆ ಕುಲಾಲ ಸಂಘ ಮುಂಬಯಿ ಯ 9೦ನೇ ವಾರ್ಷಿಕ ಮಹಾಸಭೆಯು ಮಾ. 21ರಂದು ಥಾಣಾ ಘೋಡ್ ಬಂದರ್ ಒವಲ್ ಕೋರ್ಟ್ ಯಾರ್ಡ್ ಹೋಟೇಲ್ ಬಳಿಯ ಸಂಘದ ಸ್ವಂತ ನಿವೇಶನದಲ್ಲಿ ಸಂಘದ ಅಧ್ಯಕ್ಷ ದೇವದಾಸ ಎಲ್ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯು ಸರಕಾರದ ಕೋವಿಡ್ ನಿಯಮಾಗಳಿಗೆ ಅನುಗುಣವಾಗಿ ಕನಿಷ್ಠ ಸದಸ್ಯರನ್ನೊಳಗೊಂಡು, ಸದಸ್ಯರ ಅನುಕೂಲಕ್ಕಾಗಿ ಯೂಟ್ಯೂಬ್ ಮೂಲಕ ವರ್ಚುವಲ್ ಸಭೆಯನ್ನು ನಡೆಸಲಾಗಿದ್ದು ಅನೇಕ ಸದಸ್ಯರು ತಾವು ಇದ್ದಲ್ಲೇ ಈ ಸಭೆಯಲ್ಲಿ […]

ಭಾರತದ ಸೆಕ್ಯೂಲರ್ ಗಳು ನೇಪಾಳದ ಮುಸಲ್ಮಾನರನ್ನ ನೋಡಿ ಕಲಿಯುವುದು ಬಹಳಷ್ಟಿದೆ !

Friday, March 19th, 2021
Nepal

ಕಾಟ್ಮಾಂಡು : ಭಾರತವನ್ನೇನಾದರೂ ಹಿಂದೂ ರಾಷ್ಟ್ರವೆಂದು ಘೋಷಿಸುವ ಬಗ್ಗೆ ಮಾತನಾಡಿದರೆ ಸಾಕು ಭಾರತದಲ್ಲಿ ಭೂಕಂಪವಾಗಿ ಲಕ್ಷಾಂತರ, ಕೋಟ್ಯಾಂತರ ಜನ ಸತ್ತೇ ಹೋಗಿಬಿಡುತ್ತಾರೆ ಅನ್ನೋ ರೀತಿಯಲ್ಲಿ ಭಾರತದ ಬುದ್ಧಿಜೀವಿಗಳು, ಸೆಕ್ಯೂಲರ್ ಗಳು ಬೊಬ್ಬೆಯಿಡೋಕೆ ಶುರು ಮಾಡುತ್ತಾರೆ. ಆದರೆ ನೇಪಾಳದ ಮುಸಲ್ಮಾನರ ಪ್ರಕಾರ ಅವರಿಗೆ ಹಿಂದೂ ರಾಷ್ಟ್ರವೇ ಹೆಚ್ಚು ಸುರಕ್ಷಿತವೆಂಬ ಭಾವನೆ ಮೂಡಿತ್ತಿದೆಯಂತೆ. ನೇಪಾಳದ ಮುಸಲ್ಮಾನರು ಕೇವಲ ಹಿಂದೂ ರಾಷ್ಟ್ರಕ್ಕಾಗಿ ಸಮರ್ಥನೆಯನ್ನಷ್ಟೇ ನೀಡಿದ್ದಲ್ಲದೆ ನೇಪಾಳವನ್ನ ಮತ್ತೆ ಹಿಂದೂ ರಾಷ್ಟ್ರವೆಂದು ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಹಿಂದೂ ರಾಷ್ಟ್ರಕ್ಕೆ ಸಂಬಂಧಿಸಿದ ಅಭಿಯಾನದ ಕುರಿತಾಗಿ ಅವರು […]

ಭಾರತ ಗಾಢ ನಿದ್ದೆಯಲ್ಲಿ ಮಲಗಿದೆ, ಇಸ್ಲಾಂ ವೇಗವಾಗಿ ಬೆಳೆಯುತ್ತಿದೆ : ಸೌದಿ ಅರಬ್‌‌ನ ಪ್ರೊಫೆಸರ್ ನಾಸಿರ್ ಬಿನ್ ಸುಲೇಮಾನ್

Wednesday, March 17th, 2021
Nasir-bin-Suleiman

ರಿಯಾದ್  : ಸೌದಿ ಅರಬ್‌‌ನ ಪ್ರೊಫೆಸರ್ ನಾಸಿರ್ ಬಿನ್ ಸುಲೇಮಾನ್ ಉಲ್ ಉಮರ್, “ಭಾರತ ಗಾಢ ನಿದ್ದೆಯಲ್ಲಿ ಮಲಗಿದೆ, ಇಸ್ಲಾಂ ವೇಗವಾಗಿ ಬೆಳೆಯುತ್ತಿದೆ ಹಾಗು ಸಾವಿರಾರು ಮುಸಲ್ಮಾನರು ಪೋಲಿಸ್, ಸೇನೆ, ಅಧಿಕಾರಶಾಹಿ ಹಾಗು ಇತರೇ ಕ್ಷೇತ್ರಗಳಲ್ಲಿ ಒಳಹೊಕ್ಕು ಸಿಸ್ಟಮ್‌ನಲ್ಲಿ ಪ್ರವೇಶಿಸಿದ್ದಾರೆ ಹಾಗು ಇಸ್ಲಾಂ ಭಾರತದಲ್ಲಿ ಅತಿ ದೊಡ್ಡ ಧರ್ಮವಾಗಿದೆ. ಇಂದು ಭಾರತ ವಿನಾಶದಂಚಿಗೆ ತಲುಪಿದೆ. ಯಾವ ದೇಶ ಉದಯವಾಗುವುದಕ್ಕೆ ಹಲವಾರು ದಶಕಗಳೇ ಬೇಕಾಗುತ್ತದೆಯೋ ಅದೇ ರೀತಿ ಅದರ ವಿನಾಶವಾಗೋಕೂ ಸಮಯ ತೆಗೆದುಕೊಳ್ಳುತ್ತದೆ. ಭಾರತ ರಾತ್ರೋ ರಾತ್ರಿ ನಾಶವಾಗಲ್ಲ. […]

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ಪ್ರಾರಂಭದ ಸೂಚನೆ

Tuesday, March 16th, 2021
Maharastra

ನವದೆಹಲಿ:  ಮಹಾಮಾರಿ ಕೊರೋನಾ ವೈರಸ್ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಮತ್ತೆ ಪ್ರಾರಂಭ ವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ದೇಶದಲ್ಲಿ ಇಂದು ಸತತ 6ನೇ ದಿನವೂ 20,000ಕ್ಕೂ ಹೆಚ್ಚು ಕರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಕಟ್ಟುನಿಟ್ಟಾದ ನಿಯಂತ್ರಣ ತಂತ್ರಗಳತ್ತ ಗಮನಹರಿಸುವಂತೆ ಕೇಂದ್ರ ಸರ್ಕಾರ ಅತಿ ಹೆಚ್ಚು ಕೊರೋನಾ ಪೀಡಿತ ಮಹಾರಾಷ್ಟ್ರಕ್ಕೆ ಸೂಚಿಸಿದೆ. ದೇಶದಲ್ಲಿ ಮಂಗಳವಾರ 24,492 ಹೊಸ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1.14 ಕೋಟಿಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ […]

ತಮಿಳುನಾಡು ವಿಧಾನಸಭೆ ಚುನಾವಣೆ : ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್

Sunday, March 14th, 2021
Annamalai

ಚೆನ್ನೈ:  ತಮಿಳುನಾಡು ವಿಧಾನಸಭೆ ಚುನಾವಣೆಯ 20 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇದೀಗ ಒಟ್ಟೂ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಅಣ್ಣಾಮಲೈ ಅವರು ಅರವಕುರಿಚಿ ಕ್ಷೇತ್ರದಿಂದಲೂ ಖುಷ್ಬೂ ಥೌಸಂಡ್ ಲೈಟ್ಸ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ. ಇನ್ನೊಂದೆಡೆ ಕಾರೈಕುಡಿ […]

ಸಮಯ ಪ್ರಜ್ಞೆಯಿಂದ ಪ್ರಾದೇಶಿಕ ಸಮಿತಿಗಳ ಕಾರ್ಯಕ್ರಮಗಳು ನಡೆಯಲಿ – ಚಂದ್ರಹಾಸ ಕೆ. ಶೆಟ್ಟಿ

Thursday, March 11th, 2021
Munmbai bunts Sangha

ಮುಂಬಯಿ : ಪ್ರಾದೇಶಿಕ ಸಮಿತಿಗಳ ಉದ್ದೇಶ ಆ ಪ್ರದೇಶದ ಸಮಾಜ ಬಾಂಧವರಿಗೆ ಸಂಘದ ಸೌಲಭ್ಯಗಳು ಯೋಜನೆಗಳು ಅವರ ಮನೆ ಬಾಗಿಲಿಗೆ ತಲಪುವಂತಾಗಲು. ಪ್ರತಿಯೊಬ್ಬರಿಗೂ ಸಮಯದ ಮಹತ್ವವಿದೆ. ಪ್ರಾದೇಶಿಕ ಸಮಿತಿಗಳ ಕಾರ್ಯಕ್ರಮಗಳು ಅರ್ಥಪೂರ್ಣವಾಗಬೇಕಾದರೆ ಅಂತಹ ಕಾರ್ಯಕ್ರಮಗಳ ಸಮಯದ ಚೌಕಟ್ಟಿನೊಳಗಿರಬೇಕು ಎಂದು ಬಂಟರ ಸಂಘ ಮುಂಬಯಿ ಅಧ್ಯಕ್ಷರಾದ ಚಂದ್ರಹಾಸ ಕೆ. ಶೆಟ್ಟಿ ಯವರು ಅಭಿಪ್ರಾಯಪಟ್ಟರು. ಮಾ. 9 ರಂದು ಕೃಷ್ಣ ಪೇಲೇಸ್ ಹೋಟೇಲಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ಜರಗಿದ ಬಂಟರ ಸಂಘ ಮುಂಬಯಿಯ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಪದ ಹಸ್ತಾಂತರ […]

ಧಾರ್ಮಿಕ ಭಾವನೆಗಳೊಂದಿಗೆ ಆಟ ಆಡುತ್ತಿರುವ ಟಿಎಂಸಿ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ : ಯೋಗಿ ಆದಿತ್ಯನಾಥ್

Tuesday, March 2nd, 2021
Adityanath

ಮಾಲ್ಡಾ: ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವುದಕ್ಕೆ ನಿರ್ಬಂಧ ಇದೆ. ಧಾರ್ಮಿಕ ಭಾವನೆಗಳೊಂದಿಗೆ ಆಟ ಆಡುತ್ತಿರುವ ಟಿಎಂಸಿ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ ಓಲೈಕೆ ರಾಜಕಾರಣ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವಂತಹ ಕೆಲಸಗಳಲ್ಲಿ ತೊಡಗಿದ್ದಾರೆ ಎಂದು ಆದಿತ್ಯನಾಥ್  ಆರೋಪಿಸಿದ್ದಾರೆ. ವಿಧಾನಸಭೆ ಚುನಾವಣೆ ಪ್ರಚಾರದ ಅಂಗವಾಗಿ ಮಾ.02 ರಂದು ಮಾಲ್ಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಯೋಗಿ ಆದಿತ್ಯನಾಥ್, ಮಮತಾ ಬ್ಯಾನರ್ಜಿ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಕ್ರಮ ವಲಸಿಗರನ್ನು […]

ವೇದಿಕೆಯ ಮೇಲೆಯೇ ಕುಸಿದು ಕುಸಿದು ಬಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ

Monday, February 15th, 2021
Roopani

ಅಹಮದಾಬಾದ್:   ಭಾನುವಾರ ಸಂಜೆ ವಡೋದರಾದ ನಿಜಾಂಪುರ ಪ್ರದೇಶದ ಮೆಹ್ಸಾನನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದಾರೆ. ಫೆಬ್ರವರಿ 21 ರಂದು ನಡೆಯಲಿರುವ ನಾಗರಿಕ ಸಮಿತಿಗಳ ಚುನಾವಣೆಗೆ ಮುನ್ನ ಮೂರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ರೂಪಾನಿ ವಡೋದರಾಗೆ ಆಗಮಿಸಿದ್ದರು. ನಗರದ ನಿಜಾಂಪುರ ಪ್ರದೇಶದಲ್ಲಿ ನಡೆದ ಮೂರನೇ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು ಭಾಷಣ ಮಾಡುವಾಗ ರೂಪಾನಿ ಕುಸಿದು ಬಿದ್ದಾಗ ಹಿಂದೆ ನಿಂತಿದ್ದ ಬಾಡಿ ಗಾರ್ಡ್ ಮತ್ತು  ಬಿಜೆಪಿ ನಾಯಕರು ಧಾವಿಸಿದರೂ ಅಷ್ಟರಲ್ಲೇ […]

ಪ್ಯಾಂಟ್‌ ಜಿಪ್ ಜಾರಿಸಿದರೆ ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

Thursday, January 28th, 2021
posco act

ಮುಂಬೈ: ಐದು ವರ್ಷದ ಬಾಲಕಿಯ ಮೇಲೆ 50 ವರ್ಷದ ವ್ಯಕ್ತಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಕಾಯ್ದೆಯಡಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪುಷ್ಪ ಗನೇಡಿವಾಲ ತೀರ್ಪು ನೀಡಿದ್ದು,  ಅಪ್ರಾಪ್ತ ಬಾಲಕಿಯ ಕೈ ಹಿಡಿಯುವುದು ಹಾಗೂ ಪ್ಯಾಂಟ್ ಜಿಪ್‌ ತೆಗೆಯುವುದನ್ನು ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸುವಂತಿಲ್ಲ ಎಂದು ಹೇಳಿದ್ದಾರೆ. ಇತ್ತೀಚಿಗಷ್ಟೇ ಚರ್ಮಕ್ಕೆ ಚರ್ಮ ತಾಗದಿದ್ದರೆ ಲೈಂಗಿಕ ಕಿರುಕುಳವಾಗುವುದಿಲ್ಲ ಎಂದು ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ ನಾಗ್ಪುರ್ ಪೀಠ, ಈಗ ಮತ್ತೊಂದು ವಿವಾದಾತ್ಮಕ […]