ಸೋಮವಾರ ರಾಜ್ಯದ ಮುಖ್ಯ ಮಂತ್ರಿಗಳು ಮಂಗಳೂರಿಗೆ ಭೇಟಿ

Friday, August 20th, 2010
ಸೋಮವಾರ ರಾಜ್ಯದ ಮುಖ್ಯ ಮಂತ್ರಿಗಳು ಮಂಗಳೂರಿಗೆ ಭೇಟಿ

ಮಂಗಳೂರು : ರಾಜ್ಯದ ಮುಖ್ಯ ಮಂತ್ರಿಗಳು ಸೋಮವಾರ ಮಂಗಳೂರಿಗೆ ಭೇಟಿ ನೀಡಲಿದ್ದಾರೆಂದು ಅವರ ಆಪ್ತವಲಗಳು ತಿಳಿಸಿವೆ