ಮಹಾನಗರಪಾಲಿಕೆ ವಲಯ ಆಯುಕ್ತರಾಗಿ ರೇಖಾ ಶೆಟ್ಟಿ

7:44 PM, Saturday, March 18th, 2017
Share
1 Star2 Stars3 Stars4 Stars5 Stars
(No Ratings Yet)
Loading...

Rekha Shettyಮಂಗಳೂರು:- ಮಂಗಳೂರು ಮಹಾನಗರಪಾಲಿಕೆಯಲ್ಲಿ ವಲಯ ಆಯುಕ್ತರಾಗಿ ರೇಖಾ ಜೆ. ಶೆಟ್ಟಿ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಇವರು ನಗರಪಾಲಿಕೆಯ ವಲಯ-1 ಸುರತ್ಕಲ್ ವಲಯದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಇವರು ಈ ಹಿಂದೆ ಪುತ್ತೂರು ಹಾಗೂ ಉಳ್ಳಾಲ ನಗರಸಭೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English