ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ಸಾಲ ಮನ್ನಾ : ಸಿಎಂ ಘೋಷಣೆ

6:30 PM, Wednesday, June 21st, 2017
Share
1 Star2 Stars3 Stars4 Stars5 Stars
(No Ratings Yet)
Loading...

CM sidduಬೆಂಗಳೂರು: ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ. ವರೆಗಿನ ರೈತರ ಸಾಲಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಜೂನ್ 20 ರ ವರೆಗಿನ ಪ್ರತಿ ರೈತರ ಸಾಲ ಮನ್ನಾ ಮಾಡುವುದಾಗಿ ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಲಮನ್ನಾದಿಂದ 22,227,506 ರಾಜ್ಯದ ರೈತರಿಗೆ ಅನುಕೂಲವಾಗಲಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ 8,165 ಕೋಟಿ ರು ಹೊರೆಯಾಗಲಿದೆ.

ರೈತರ ಸಾಲಮನ್ನಾ ಮಾಡುವಂತೆ ಬಿಜೆಪಿ ಹಲವು ದಿನಗಳಿಂದ ಪಟ್ಟು ಹಿಡಿದಿತ್ತು. ಸಾಲ ಮನ್ನಾ ಮಾಡದಿದ್ದರೇ ಬೃಹತ್ ಹೋರಾಟ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿತ್ತು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English