ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

12:02 PM, Monday, October 30th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

JR loboಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಜಪ್ಪಿನಮೊಗರು ವಾರ್ಡ್ ನಲ್ಲಿ ನಡೆದ ಮನೆ ಮನಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಶಾಸಕರ ಅಭಿವೃದ್ಧಿ ಕಾಯಕ್ರಮಗಳ ಬಗ್ಗೆ ಯುವಕರು ಮೆಚ್ಚಿ ಸ್ಥಳೀಯ ಜನರ ಮತ್ತು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡರು ಅವರು ಮನೆ ಮನೆಗೆ ಕಾಂಗ್ರೆಸ್ ಪಕ್ಷ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English