ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

6:01 PM, Wednesday, December 13th, 2017
Share
1 Star2 Stars3 Stars4 Stars5 Stars
(No Ratings Yet)
Loading...

PUC-Examಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

2018ರ ಮಾರ್ಚ್ 1ರಂದು ಪರೀಕ್ಷೆ ಆರಂಭಗೊಳ್ಳಲಿದ್ದು, ಮಾರ್ಚ್‌ 17ಕ್ಕೆ ಪರೀಕ್ಷೆ ಮುಗಿಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.PUC-Exam-2

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English