ಚಮಕ್

3:48 PM, Friday, December 29th, 2017
Share
1 Star2 Stars3 Stars4 Stars5 Stars
(10 rating, 2 votes)
Loading...

chamakಗಣೇಶ್‌ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್‌ನ ಚಮಕ್‌ ಸಿನಿಮಾ ಇಂದು (ಡಿ.29) ರಾಜ್ಯಾದ್ಯಂತ ರಿಲೀಸ್‌ ಆಗಿದೆ. ಮನರಂಜನೆಯ ಜತೆಗೆ ಕೌಟುಂಬಿಕ ಹಿನ್ನೆಲೆಯ ಕತೆಯನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ನಿರ್ದೇಶಕ ಸುನಿ.

chamak-2ಕ್ರಿಸ್ಟಲ್‌ ಪಾರ್ಕ್‌ ಸಿನಿಮಾಸ್‌ ಅಡಿಯಲ್ಲಿ ಟಿ.ಆರ್‌ ಚಂದ್ರಶೇಖರ್‌ ಚಿತ್ರವನ್ನು ನಿರ್ಮಾಣ ಮಾಡಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಸಂತೋಷ್‌ ರಾಯ್‌ ಪತಾಜೆ ಸಿನಿಮಾಟೋಗ್ರಫಿ ಚಿತ್ರಕ್ಕಿದೆ. ಸಾಧು ಕೋಕಿಲ, ಹನುಮಂತೆ ಗೌಡ್ರು, ವಿಜಯಲಕ್ಷ್ಮಿ ಉಪಾಧ್ಯ, ಸುಮಿತ್ರಮ್ಮ ಸೇರಿದಂತೆ ಹೆಸರಾಂತ ತಾರಾಗಣವೇ ಸಿನಿಮಾದಲ್ಲಿದೆ.chamak-3

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English