ಪುನೀತ್‌ ರಾಜ್‌ಕುಮಾರ್ 43ನೇ ಹುಟ್ಟುಹಬ್ಬ: ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

11:14 AM, Saturday, March 17th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

punith-rajkumarಬೆಂಗಳೂರು: ಕನ್ನಡ ನಟ ಪುನೀತ್ ರಾಜ್‌ಕುಮಾರ್ (ಜನನ: 1975). ಅವರಿಗೆ ಶನಿವಾರ 43ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಚಿತ್ರರಂಗದ ಗಣ್ಯರೂ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಕೋರಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

punithಬೆಟ್ಟದಹೂವು, ಭಕ್ತ ಪ್ರಹ್ಲಾದ ಇವರು ಬಾಲನಟನಾಗಿ ಛಾಪು ಮೂಡಿಸಿದ ಚಿತ್ರಗಳು. ‘ಅಪ್ಪು’ ಸಿನಿಮಾದ ಮೂಲಕ ಮೊದಲ ಬಾರಿಗೆ ನಾಯಕನಾಗಿ ಬಣ್ಣ ಹಚ್ಚಿದರು.

ನಟನಾಗಿ, ಗಾಯಕನಾಗಿ ಗುರುತಿಸಿಕೊಂಡಿದ್ದ ಪುನೀತ್ ‘ಪಿಆರ್‌ಕೆ ಪ್ರೊಡಕ್ಷನ್‌’ (ಪಾರ್ವತಮ್ಮ ರಾಜಕುಮಾರ್‌ ಪ್ರೊಡಕ್ಷನ್‌) ಹೆಸರಿನ ಸಂಸ್ಥೆಯಡಿ ಸಿನಿಮಾ ನಿರ್ಮಿಸುತ್ತಿದ್ದಾರೆ. ಈಚೆಗೆ ಬಿಡುಗಡೆಯಾದ ‘ರಾಜಕುಮಾರ’ ಸಹ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English