ನೀತಿ ಸಂಹಿತೆ ಜಾರಿ: ಸರ್ಕಾರಿ ಕಾರು ಬಿಟ್ಟು ಬಸ್‌ನಲ್ಲೇ ಪ್ರಯಾಣಿಸಿದ ಶಾಸಕಿ ಶಕುಂತಲಾ ಶೆಟ್ಟಿ

4:35 PM, Tuesday, March 27th, 2018
Share
1 Star2 Stars3 Stars4 Stars5 Stars
(4 rating, 1 votes)
Loading...

shakuntala-shettyಪುತ್ತೂರು: ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಪರಿಣಾಮವಾಗಿ ಶಾಸಕಿ ಶಕುಂತಲಾ ಶೆಟ್ಟಿ ಅವರು ಸರ್ಕಾರಿ ಕಾರು ಬಿಟ್ಟು ಬಸ್‌ನಲ್ಲಿ ಪ್ರಯಾಣ ಬೆಳಸಿದರು.

ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಶಕುಂತಲಾ ಶೆಟ್ಟಿ ಅವರು ಸರ್ಕಾರಿ ಕಾರು ಬಿಟ್ಟು ಬಿಟ್ಟು ಬಸ್‌ನಲ್ಲೇ ಪ್ರಯಾಣಿಸಿದರು.

ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಹಾಗಿಗಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English