ಮಂಗಳೂರು ನೂತನ ಪೊಲೀಸ್‌‌ ಕಮೀಷನರ್‌ ಆಗಿ ವಿಪುಲ್‌ ಕುಮಾರ್‌ ಅಧಿಕಾರ ಸ್ವೀಕಾರ

10:10 AM, Thursday, April 19th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

vipul-kumarಮಂಗಳೂರು: ನಗರದ ನೂತನ ಪೊಲೀಸ್ ಕಮೀಷನರ್ ಆಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ವಿಪುಲ್ ಕುಮಾರ್ ಅವರು ನಿನ್ನೆ ಅಧಿಕಾರ ಸ್ವೀಕರಿಸಿದರು.

vipul-kumar-2ವಿಪುಲ್ ಕುಮಾರ್ ಅವರಿಗೆ ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಬೇರೆ ವರ್ಗಾವಣೆಗೊಂಡಿರುವ ಮಂಗಳೂರು ಪೊಲೀಸ್ ಕಮೀಷನರ್‌ ಟಿ.ಆರ್.ಸುರೇಶ್ ಅಧಿಕಾರ ಹಸ್ತಾಂತರಿಸಿದರು. 1999ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ವಿಪುಲ್ ಕುಮಾರ್ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಇದರ ನಿರ್ದೇಶಕ ಮತ್ತು ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English