ಕುಂದಾಪುರದ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ನಾಮಪತ್ರ ಸಲ್ಲಿಕೆ

6:24 PM, Saturday, April 21st, 2018
Share
1 Star2 Stars3 Stars4 Stars5 Stars
(No Ratings Yet)
Loading...

rakesh-malliಕುಂದಾಪುರ : ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಕುಂದಾಪುರ ಸಹಾಯಕ ಆಯುಕ್ತರ ಮೂಲಕ ಉಡುಪಿಯ ಕುಂದಾಪುರದ ಮಿನಿವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಸಂದರ್ಭ ದಲ್ಲಿ ಶಾಸ್ತ್ರೀ ಸರ್ಕಲ್‌ನಿಂದ ಮಿನಿವಿಧಾನ ಸೌಧದವರೆಗೆ ಬೃಹತ್ ಮೆರವಣಿಗೆ ಹಾಗೂ ಸಾವಿರಾರು ಕಾರ್ಯಕರ್ತರಿಂದ ಪಾದಯಾತ್ರೆ ನಡೆಯಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English