ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ನಾಮಪತ್ರ ಸಲ್ಲಿಕೆ

2:49 PM, Monday, April 23rd, 2018
Share
1 Star2 Stars3 Stars4 Stars5 Stars
(No Ratings Yet)
Loading...

vedavyas-kamathಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಸಿದ್ದಾರೆ.

ವೇದವ್ಯಾಸ್ ಕಾಮತ್ ಅವರು ಇದೇ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಕೆ ಮುನ್ನ ಬೃಹತ್ ಪಾದಯಾತ್ರೆ ನಡೆಯಿತು.

ಕುದ್ರೋಳಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ ವೇದವ್ಯಾಸ್ ಕಾಮತ್ ನಾಮಪತ್ರ ಸಲ್ಲಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English