ಸಿಪಿಐಎಂ ಅಭ್ಯರ್ಥಿಯಾಗಿ ಯಾದವ ಶೆಟ್ಟಿ ನಾಮಪತ್ರ ಸಲ್ಲಿಕೆ

11:45 AM, Tuesday, April 24th, 2018
Share
1 Star2 Stars3 Stars4 Stars5 Stars
(No Ratings Yet)
Loading...

yadav-shettyಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿಯಾಗಿ ಯಾದವ ಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಸಮಾಜ ಮಂದಿರದಿಂದ ತನ್ನ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ಕಚೇರಿಯವರಿಗೆ ಮೆರವಣಿಗೆಯಲ್ಲಿ ನಾಮಪತ್ರ ಸಲ್ಲಿಸಿದರು. ಪರಸಭಾ ಸದಸ್ಯೆ ರಮಣಿ, ಜಿ. ಸಮಿತಿ ಸದಸ್ಯರಾದ ಶಿವಕುಮಾರ್, ಸದಾಶಿವದಾಸ್ ಸಾಮೂಹಿಕ ಕಾರ್ಯಕರ್ತ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English