ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ

11:54 AM, Tuesday, April 24th, 2018
Share
1 Star2 Stars3 Stars4 Stars5 Stars
(No Ratings Yet)
Loading...

umanath-kotiyanಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಸೋಮವಾರ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಪಕ್ಷದ ಕ್ಷೇತ್ರಾಧ್ಯಕ್ಷ ಈಶ್ವರ ಕಟೀಲ್, ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ, ಜಿಲ್ಲಾ ವಕ್ತಾರ ಕೆ.ಕೃಷ್ಣರಾಜ ಹೆಗ್ಡೆ, ನಾಯಕರಾದ ಕೆ.ಆರ್. ಪಂಡಿತ್ ಮತ್ತು ಮೇಘನಾಥ ಶೆಟ್ಟಿ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English