ಮಂಗಳೂರಿನಲ್ಲಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ

1:54 PM, Saturday, June 2nd, 2018
Share
1 Star2 Stars3 Stars4 Stars5 Stars
(No Ratings Yet)
Loading...

dead-bodyಮಂಗಳೂರು: ಮಂಗಳೂರಿನ ಸುರತ್ಕಲ್‌ನಲ್ಲಿ‌ ಮೃತದೇಹವೊಂದು ಗೋಣಿಚೀಲದಲ್ಲಿ ಪತ್ತೆಯಾಗಿದೆ.

ದೇಹವನ್ನು ಎರಡು ತುಂಡು ಮಾಡಿ ಗೋಣಿಚೀಲದಲ್ಲಿ ಹಾಕಿ ಎಸೆಯಲಾಗಿದ್ದು ಕೊಲೆ ಮಾಡಿ ಈ ರೀತಿ ಮಾಡಿರಬಹುದೆಂದು ಶಂಕಿಸಲಾಗಿದೆ. ಮೃತದೇಹದ ಗುರುತು ಪತ್ತೆಯಾಗಿಲ್ಲ.

ಸುರತ್ಕಲ್ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English