ರೈಲು ಡಿಕ್ಕಿ ಹೊಡೆದು ಪರಿಣಾಮ ಎರಡು ಆನೆಗಳು ಸಾವು..!

11:51 AM, Tuesday, June 5th, 2018
Share
1 Star2 Stars3 Stars4 Stars5 Stars
(No Ratings Yet)
Loading...

elephantಮಂಗಳೂರು: ರೈಲು ಡಿಕ್ಕಿ ಹೊಡೆದು ಎರಡು ಆನೆಗಳು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಘಾಟ್‌‌‌ನಲ್ಲಿ ನಡೆದಿದೆ.

ಶಿರಾಡಿ ಘಾಟ್‌‌‌ನ ಎಡಕುಮೇರಿ ಬಳಿ ಆನೆ ಹಿಂಡು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದೆ. ಇದರಲ್ಲಿ ಮರಿ ಆನೆ ಮತ್ತು ತಾಯಿ ಆನೆ‌ ಸಾವನ್ನಪ್ಪಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English