ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನಲ್ಲಿ ಧಾರಾಕಾರ ಮಳೆ‌…ಶಾಲಾ-ಕಾಲೇಜುಗಳಿಗೆ ರಜೆ!

10:07 AM, Thursday, June 14th, 2018
Share
1 Star2 Stars3 Stars4 Stars5 Stars
(No Ratings Yet)
Loading...

heavy-rainಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು ಸುಳ್ಯ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ‌ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿನ್ನೆ ರಾತ್ರಿಯಿಂದ‌ ಈ ಮೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ‌ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ, ‌ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English