ದ್ವಿಚಕ್ರ ವಾಹನಕ್ಕೆ ಜೀಪ್‌‌ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವು!

10:07 AM, Wednesday, June 20th, 2018
Share
1 Star2 Stars3 Stars4 Stars5 Stars
(No Ratings Yet)
Loading...

accidentಮಂಗಳೂರು: ದ್ವಿಚಕ್ರ ವಾಹನಕ್ಕೆ ಜೀಪ್‌‌ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಡಂಗಾಯಿ ಬಳಿ ಸಂಭವಿಸಿದೆ.

ಪಳಿಕೆ ನಿವಾಸಿ ಮಹಮ್ಮದ್ ಸಫ್ವಾನ್(18) ಮೃತ ವಾಹನ ಸವಾರ. ಸಫ್ವಾನ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಜೀಪ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English