ನಾಪತ್ತೆಯಾದ ಮಹಿಳೆ ಬಾವಿಯಲ್ಲಿ ಶವವಾಗಿ ಪತ್ತೆ..!

12:29 PM, Thursday, July 12th, 2018
Share
1 Star2 Stars3 Stars4 Stars5 Stars
(No Ratings Yet)
Loading...

kundapurಕುಂದಾಪುರ: ನಾಪತ್ತೆಯಾದ ಮಹಿಳೆ ಇಂದು ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಸಿಲ್ವಿಯಾ ಮಂಗಳವಾರದಂದು ನಾಪತ್ತೆಯಾಗಿದ್ದರು. ಇಂದು ಖಾಸಗಿ ತೋಟದಲ್ಲಿರುವ ಬಾವಿಯಲ್ಲಿ ಶವ ಪತ್ತೆಯಾಗಿದ್ದಾರೆ.

ಕುಂದಾಪುರ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದ್ದು, ಆತ್ಮಹತ್ಯೆ ಮಾಡಕೊಂಡಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English