ಬೈಕ್ ಗೆ ಲಾರಿ ಡಿಕ್ಕಿ..ಅಣ್ಣ ತಂಗಿ ಸಾವು..!

4:41 PM, Thursday, July 12th, 2018
Share
1 vote, average: 5.00 out of 51 vote, average: 5.00 out of 51 vote, average: 5.00 out of 51 vote, average: 5.00 out of 51 vote, average: 5.00 out of 5
(1 votes, average: 5.00 out of 5, rated)
Loading...

accidentಮೈಸೂರು: ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಅಣ್ಣ ತಂಗಿ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಬಳಿ ಸಂಭವಿಸಿದೆ.

ಅಮೋಘ್ (18) ಹಾಗೂ ಅಮೃತಾ (14)ಮೃತ ದುರ್ದೈವಿಗಳು. ಇವರು ಪಿರಿಯಾಪಟ್ಟಣ ತಾಲೂಕು ಗೊರಳ್ಳಿ ಗ್ರಾಮದ ಅಧ್ಯಕ್ಷರಾದ ಜಗದೀಶ್ ರವರ ಮಕ್ಕಳು.

ನಿನ್ನೆ ರಾತ್ರಿ ಪಾನಿಪುರಿ ತಿನ್ನಲು ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಇವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಅಮೋಘ್, ಅಮೃತಾ ಸಾವನ್ನಪ್ಪಿದ್ದಾರೆ.

ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English