20 ವರ್ಷಗಳ ಬಳಿಕ 2ನೇ ಬಾರಿ ಚಾಂಪಿಯನ್​ ಆಗಿ ಹೊರಹೊಮ್ಮಿದ ಫ್ರಾನ್ಸ್​..!

10:28 AM, Monday, July 16th, 2018
Share
1 Star2 Stars3 Stars4 Stars5 Stars
(No Ratings Yet)
Loading...

franceಮಾಸ್ಕೋ: ಫ್ರಾನ್ಸ್ ತಂಡವು ಫುಟ್ಬಾಲ್ ಜಗತ್ತಿನ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫಿಫಾ ವಿಶ್ವಕಪ್ ಫುಟ್ಬಾಲ್ ಫೈನಲ್ ಪಂದ್ಯದಲ್ಲಿ ಕ್ರೋವೇಶಿಯಾವನ್ನು ಮಣಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

france-2ರಷ್ಯಾದ ಮಾಸ್ಕೋದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡವು ಕ್ರೋವೇಶಿಯಾವನ್ನು 4-2 ಅಂತರದ ಗೋಲುಗಳಿಂದ ಮಣಿಸಿದೆ. 20 ವರ್ಷಗಳ ಬಳಿಕ 2ನೇ ಬಾರಿಗೆ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಹಿಂದೆ 1998ರಲ್ಲಿ ಫ್ರಾನ್ಸ್ ತಂಡ ಫುಟ್ಬಾಲ್ ವಿಶ್ವಕಪ್ ಗೆದ್ದಿತ್ತು.

ಕ್ರೋವೇಶಿಯಾವು ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯ ಫೈನಲ್ ತಲುಪಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English