ದ.ರಾ. ಬೇಂದ್ರೆ ಅನುಸಂದಾನ ಕಾರ್ಯಕ್ರಮ.
Saturday, July 24th, 2010ಮಂಗಳೂರು : ದ.ಕ. ಕನ್ನಡ ಸಾಹಿತ್ಯ ಪರಿಷತ್ತ್ತು, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ, ಸರಕಾರಿ ಪದವಿ ಪೂರ್ವ ಕಾಲೇಜ್ ಮತ್ತು ಫ್ರೌಢ ಶಾಲಾ ವಿಭಾಗ, ರಥಬೀದಿ, ಮಂಗಳೂರು ಇದರ ವತಿಯಿಂದ, ದ.ರಾ. ಬೇಂದ್ರೆ ಅನುಸಂದಾನ ಕಾರ್ಯಕ್ರಮ ಇಂದು ಬೆಳಗ್ಗೆ ರಥಬೀದಿ ಶಾಲಾ ಸಭಾಂಗಣದಲ್ಲಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಧ್ವಜಾರೋಹಣ ಮತ್ತು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಜೀವನದ […]