ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಮಂಗಳೂರು ನಗರ ಸಮಾವೇಶ
Sunday, July 11th, 2010ಮಂಗಳೂರು : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಣ ಕಾರ್ಮಿಕರ ಫೆಡರೇಶನ್ ವತಿಯಿಂದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಮಂಗಳೂರು ನಗರ ಸಮಾವೇಶ ಇಂದು ಬೆಳಿಗ್ಗೆ ನಗರದ ಎನ್.ಜಿ.ಒ ಹಾಲಿನಲ್ಲಿ ನಡೆಯಿತು. ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ ಮಂಗಳೂರು ಇದರ ಅಧ್ಯಕ್ಷರಾದ ಬಿ.ಮಾಧವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಲಕ್ಷಾಂತರ ಕಟ್ಟಡ ಕಾರ್ಮಿಕರಿದ್ದಾರೆ. ಕಟ್ಟಡ ಕಾರ್ಮಿಕರ ಬದುಕು ಉತ್ತಮ ಗೊಳ್ಳಬೇಕಾದರೆ ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡೂ ಮುತುವರ್ಜಿ ವಹಿಸಬೇಕಾಗುತ್ತದೆ. ಅನೇಕ ವರ್ಷಗಳಿಂದ […]