ಜರ್ಮನ್ ಸ್ಫೋಟದ ಶಂಕಿತ ಆರೋಪಿ ಅಬ್ದುಲ್ ಸಮದ್ ಬಿಡುಗಡೆ
Monday, July 5th, 2010ಜರ್ಮನ್ ಸ್ಫೋಟದ ಶಂಕಿತ ಆರೋಪಿ ಅಬ್ದುಲ್ ಸಮದ್ ಭಟ್ಕಳ್ ಜಾಮೀನು ಪಡೆದುಕೊಂಡ ಮೂರು ವಾರಗಳ ನಂತರ ಇದೀಗ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಈತ ಅಕ್ರಮ ಶಸ್ತ್ರಾಸ್ತ್ರ ವಶ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿದ್ದ ಸಮದ್ ಉತ್ತರ ಕರ್ನಾಟಕದ ಭಟ್ಕಳ ನಿವಾಸಿ. 2009ರ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ. ಆತನ ವಿರುದ್ಧ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ಸಾಕ್ಷ್ಯಗಳು ಇಲ್ಲದ ಕಾರಣ ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಿತ್ತು. 25,000 ರೂಪಾಯಿ ಠೇವಣಿ ಮತ್ತು ಇಬ್ಬರು […]