ಜಿಲ್ಲಾಧಿಕಾರಿಗಳಿಂದ ಆರೋಗ್ಯ ಸೇವೆ ಪ್ರಗತಿ ಪರಿಶೀಲನೆ
Friday, July 30th, 2010ಮಂಗಳೂರು : ಉಳಿದೆಲ್ಲ ವೃತ್ತಿಗಳಿಗಿಂತ ವೈದ್ಯ ವೃತ್ತಿ ವಿಭಿನ್ನವಾಗಿದ್ದು, ಆರೋಗ್ಯ ಸೇವೆ ನೀಡುವವರು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಹಾಗೂ ಸೇವೆಯಲ್ಲಿ ವಿಶಿಷ್ಟತೆಯನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಇಂದು ಜಿಲ್ಲೆಯ 63 ಪ್ರಾಥಮಿಕ ಆರೋಗ್ಯ ಕೇಂದ್ರಗಳ, 7 ಸಮುದಾಯ ಆರೋಗ್ಯ ಕೇಂದ್ರಗಳ, ನಗರ ಆರೋಗ್ಯ ಕೇಂದ್ರ, 4 ತಾಲೂಕು ಆಸ್ಪತ್ರೆಗಳ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ವೆನ್ ಲಾಕ್ […]