ಕಾರ್ಯನಿರತ ಪತ್ರಕರ್ತರಿಂದ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ.
Thursday, July 1st, 2010ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪತ್ರಿಕಾ ಭವನದ ಆಶ್ರಯದಲ್ಲಿ ಜುಲೈ 1 ರಂದು ಮಂಗಳೂರಿನ ಪತ್ರಿಕಾಭವನದಲ್ಲಿ ಪತ್ರಕರ್ತರ ದಿನವನ್ನು ಆಚರಿಸಲಾಯಿತು. ಮಂಗಳೂರಿನ ಆಯುಕ್ತರಾದ ವಿಜಯ ಪ್ರಕಾಶರವರು ದೀಪ ಬೆಳಗಿಸುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ನಂತರ ಮಾತನಾಡಿದ ಅವರು ಸಮಾಜದ ಬೇಕುಬೇಡಗಳನ್ನು ಪ್ರತಿಬಿಂಬಿಸುವ ಪರಿಣಾಮಕಾರಿಯಾದ ವ್ಯವಸ್ಥೆಯೇ ಮಾಧ್ಯಮ. ಸಾಮಾನ್ಯರು ಮಾಧ್ಯಮದಲ್ಲಿ ಬರುವ ವಿಷಯ, ಟೀಕೆ ಟಿಪ್ಪಣಿಗಳ ಬಗ್ಗೆ ಗಂಭೀರವಾಗಿ ಯೋಚಿಸಿ, ಪ್ರತಿಕ್ರಿಯಿಸಿದಾಗ ಮಾತ್ರ ಒಂದು ವಿಶೇಷವಾದ ಬದಲಾವಣೆ […]