ಮರಳು ಸಾಗಾಟ ಲಾರಿಗಳಲ್ಲಿ ಜಿ.ಪಿ.ಎಸ್ ಅಳವಡಿಕೆ ಕಡ್ಡಾಯಗೊಳಿಸಲು ಜಿಲ್ಲಾಧಿಕಾರಿಯ ಕಛೇರಿಯಲ್ಲಿ ಸಭೆ
Monday, July 26th, 2010ಮಂಗಳೂರು : ಮರಳು ಸಾಗಾಟ ಲಾರಿಗಳಲ್ಲಿ ಜಿ.ಪಿ.ಎಸ್ ಅಳವಡಿಕೆಯ ಬಗ್ಗೆ ಮರಳು ಗುತ್ತಿಗೆದಾರರು, ಹೊಯಿಗೆ ದೋಣಿ ಮಾಲೀಕರು, ಕಾರ್ಮಿಕರು ಮತ್ತು ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ ಮಾಲೀಕರ ಜಂಟಿ ಕ್ರಿಯಾ ಸಮಿತಿಯು ಇಂದು ಜಿಲ್ಲಾಧಿಕಾರಿಯ ಜೊತೆ ಸಂಜೆ ಜಿಲ್ಲಾಧಿಕಾರಿಯ ಕಛೇರಿಯಲ್ಲಿ ಸಭೆ ನಡೆಸಿತು. ಮರಳು ಅಕ್ರಮವಾಗಿ ಕೇರಳಕ್ಕೆ ಸಾಗಿಸುವುದನ್ನು ಕಡಿಮೆ ಮಾಡಲು ಜಿ.ಪಿ.ಎಸ್ ಅಳವಡಿಸುವುದರ ಬಗ್ಗೆ ಜಿಲ್ಲಾಧಿಕಾರಿಯವರು ಈಗಾಗಲೇ ಚರ್ಚೆ ನಡೆಸಿದ್ದು, ಮರಳು ಸಾಗಾಟದ ಲಾರಿಗೆ ಬದಲಾದ ಬಣ್ಣ, ಬೋನೇಟ್ ಗೆ ಡೈಮಂಡ್ ವೈಟ್, ಬಂಪರ್ ಗೆ […]